ಎಸ್ಸೆಲ್ಸಿ ಫಲಿತಾಂಶ : ಉಳ್ಳಾಲ ಸಯ್ಯಿದ್ ಮದನಿ ಹಝ್ರತ್ 100% ಫಲಿತಾಂಶ.
ಅಳೇಕಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಕಲ್ಲಾಪು ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಆಗಿದ್ದಾರೆ. ಉಳ್ಳಾಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ […] Read More